Close
    ಸನ್ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ರೀ ಡಿ.ಕೆ. ಶಿವಕುಮಾರ ರವರು “ಬ್ರಾಂಡ್ ಬೆಂಗಳೂರು” ಆನ್ ಲೈನ್ ಪೋರ್ಟಲ್ ಅನ್ನು ಬಿಡುಗಡೆಗೊಳಿಸಿದರು. ಬೆಂಗಳೂರು ನಗರದ ಸಮಗ್ರ ಸುಧಾರಣೆಗೆ ಸಂಚಾರಯುಕ್ತ ಬೆಂಗಳೂರು, ಹಸಿರು ಬೆಂಗಳೂರು, ಸ್ವಚ್ಛ ಬೆಂಗಳೂರು, ಜನಹಿತ ಬೆಂಗಳೂರು, ಆರೋಗ್ಯಕರ ಬೆಂಗಳೂರು, ಟೆಕ್ ಬೆಂಗಳೂರು ಮತ್ತು ಜಲಸುರಕ್ಷಾ ಬೆಂಗಳೂರು ಈ ವಿಚಾರಗಳಿಗೆ ಸಂಬಂಧಿಸಿದಂತೆ ಬೆಂಗಳೂರು ನಾಗರಿಕರ ಅನಿಸಿಕೆ ಮತ್ತು ಸಲಹೆಗಳನ್ನು ನೀಡಲು ವಿನಂತಿಸಲಾಗಿದೆ.          
    min-prof
    ಶ್ರೀ ಸಿದ್ದರಾಮಯ್ಯ ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ
    min-prof
    ಶ್ರೀ ಡಿ.ಕೆ. ಶಿವಕುಮಾರ್ ಮಾನ್ಯ ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವರುರು
    min-prof
    ಶ್ರೀ ಎನ್ ಜಯರಾಮ್, ಐಎಎಸ್ ಗೌರವಾನ್ವಿತ ಆಯುಕ್ತರು